dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: SSLC ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿಸಲಾಗಿದೆ.

ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ವರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!