';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ದೆಹಲಿ: ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಜೋಡಣೆಯನ್ನು ಮೂರು ತಿಂಗಳುಗಳ ಕಾಲ ಮುಂದೂಡಲಾಗಿದೆ.
ರಾಷ್ಟದ್ಯಂತ ಪಾನ್ ಕಾರ್ಡ್ ಗೆ ಆಧಾರ್ ಜೋಡಣೆಗೆ ಜನರು ಸೈಬರ್ ಗೆ ದಂಬಾಲು ಬೀಳುತ್ತಿದ್ದು ಸಾವಿರ ರೂಪಾಯಿಗಳು ಶುಲ್ಕ ಕಟ್ಟಿ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸುತ್ತಿದ್ದಾರೆ.
ಮಾರ್ಚ್ 31 ರ ಒಳಗೆ ಕಡ್ಡಾಯವಾಗಿ ಆಧಾರ್ ಜೋಡಣೆ ನಡೆಸಬೇಕೆಂಬ ಆದೇಶವನ್ನು ಮತ್ತಷ್ಟು ವಿಸ್ತರಿಸಿದ್ದು ಜೂನ್ 30 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ ಎಂದು NDTV ವರದಿ ಮಾಡಿದೆ.