dtvkannada

'; } else { echo "Sorry! You are Blocked from seeing the Ads"; } ?>

ಕುಂಬ್ರ: ಕಾರೊಂದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಢಿಕ್ಕಿ ಹೊಡೆದ ಘಟನೆ ಇದೀಗ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಸಂಭವಿಸಿದೆ.

ಪುತ್ತೂರು ಕಡೆ ತೆರಳುತ್ತಿದ್ದ ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ಅದರ ವಿರುದ್ಧ ದಿಕ್ಕಿನಿಂದ ಬಂದ ಆಪೆರಿಕ್ಷಾಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು,
ರಿಕ್ಷಾ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆಯೆಂದು ತಿಳಿದು ಬಂದಿದೆ.ಇದೇ ಸ್ಥಳದಲ್ಲಿ ತಿಂಗಳುಗಳ ಹಿಂದೆ ಐರವಾತ ಬಸ್ಸು ಮತ್ಯು ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ್ದು ನೆನಪಿಸಬಹುದು.ಹಿಗಾದರೆ ಮುಂದಕ್ಕೆ ಇದೊಂದು ಅಪಾಯಕಾರಿ ಸ್ಥಳ ಎಂದು ಬಿಂಬಿಸುವುದರಲ್ಲಿ ಸಂಶಯವಿಲ್ಲ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!