';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಮಂಗಳೂರುನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜೊಂದರಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಮೈಸೂರು ನಿವಾಸಿಗಳು ಎಂದು ಗುರುತಿಸಲಾಗಿದೆ.
ಮೈಸೂರಿನ ವಾಣಿ ನಿವಾಸಿಗಳಾದ ದೇವೇಂದ್ರ(48) ಹಾಗು ಅವರ ಪತ್ನಿ ನಿರ್ಮಲಾ(45) ಮತ್ತು ಮಕ್ಕಳಾದ ಚೈತ್ರ, ಮತ್ತು ಚೈತನ್ಯ ಮೃತಪಟ್ಟವರರೆಂದು ಗುರುತಿಸಲಾಗಿದೆ. ದೇವೇಂದ್ರ ರವರು ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಸಾಲ ಬಾದೆ ತೀರಿಸಲಾಗದೆ ಆತ್ಮಹತ್ಯೆ ಗೈಯುತ್ತಿರುವುದಾಗಿ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬಂದರು ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>