';
}
else
{
echo "Sorry! You are Blocked from seeing the Ads";
}
?>
ಶಿವಮೊಗ್ಗ: ಮದುವೆಯಾಗಿ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಳಘಟ್ಟ ಬಡಾವಣೆಯಲ್ಲಿ ಸಂಭವಿಸಿದೆ.
ಮೃತಪಟ್ಟ ದುರ್ದೈವಿಯನ್ನು ಸಂಗೀತ ಎಂದು ತಿಳಿದು ಬಂದಿದ್ದು ಸಂಗೀತರವರು ಗುರುಮೂರ್ತಿ ಅವರ ಜೊತೆ ವಿವಾಹವಾಗಿದ್ದು ಮಕ್ಕಳಾಗದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಪೊಲೀಸರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದೊಡ್ಡಪೇಟೆ ಠಾಣೆಯ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>