';
}
else
{
echo "Sorry! You are Blocked from seeing the Ads";
}
?>
ದೆಹಲಿ: ಮೋದಿ ಉಪನಾಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಹೂಡಿರುವ ಎರಡು ವರ್ಷ ಜೈಲು ಶಿಕ್ಷೆಗೆ ಸೂರತ್ ನ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧೀರವರ ಪರವಾಗಿ ಅವರ ಕಾನೂನು ತಂಡ ಮುಖ್ಯ ಜ್ಯುಡೀಶಿಯಲ್ ಮ್ಯಾಜಿಸ್ಟ್ರೇಟ್ ತೀರ್ಪನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು ಮೇಲ್ಮನವಿ ಪರಿಶೀಲಿಸಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>