';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕರ್ನಾಟಕ ಚುನಾವಣೆ ಕಾವು ಏರುತ್ತಲೇ ಇದ್ದು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದು ಸುಳ್ಳು ಸುದ್ದಿ ಎಂದು ಮಾಜಿ ಶಾಸಕ ಮೊಯಿದಿನ್ ಬಾವ ಸ್ಪಷ್ಟ ಪಡಿಸಿದ್ದಾರೆ.
ಎಐಸಿಸಿ ರಾಷ್ಟ್ರೀಯ ಕಚೇರಿಯ ಮುಂದೆ ವಿಡಿಯೋ ಮುಕಾಂತರ ಜನರಿಗೆ ಸ್ಪಷ್ಟತೆಯ ಬಗ್ಗೆ ತಿಳಿಸಿದ್ದು ಈ ವರೆಗೆ ಎಲ್ಲೂ ಮಂಗಳೂರು ನಾಲ್ಕು ಕ್ಷೇತ್ರದ ಬಗ್ಗೆ ಈ ವರೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಳಿಸಿಲ್ಲ ಅದೆಲ್ಲವೂ ಸುಳ್ಳು ಸುದ್ದಿ ಎಂದು ಮಾಜಿ ಶಾಸಕರು ಹೇಳಿದರು.
';
}
else
{
echo "Sorry! You are Blocked from seeing the Ads";
}
?>
ಇವತ್ತು ಸಂಜೆ ನಾಲ್ಕಕ್ಕೆ ಸ್ಕ್ರೀನಿಂಗ್ ಕಮಿಟಿಯ ಸಭೆ ನಡೆದ ನಂತರ ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.ರಾಷ್ಟ್ರೀಯ ಕಾಂಗ್ರೆಸ್ ನ ವಿಶೇಷ ಸಭೆಗೆ ಹಾಜರಾಗಲು ಮೊಯ್ದಿನ್ ಬಾವ ದೆಹಲಿಗೆ ನಿನ್ನೆ ತೆರಳಿದ್ದರು.ವೀಡಿಯೋ ನೋಡಿ 👇👇
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>