';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಲ್ಕಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಅಶ್ವತ್ ಶೆಟ್ಟಿಗಾರ್ (22) ಎಂದು ಗುರುತಿಸಲಾಗಿದೆ.
ಕಾಮುಕನಾದ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಂತರ ಅಪಹರಿಸಿ ಮಣಿಪಾಲ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರ ಎಸಗುವಾಗ ಅದರ ವಿಡಿಯೋ ಮಾಡಿದ್ದು ತದನಂತರ ಅದನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಯುವತಿಯ ಮನೆಯವರು ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆಯೆಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>