';
}
else
{
echo "Sorry! You are Blocked from seeing the Ads";
}
?>
ಕನಕಪುರ: ಸಾತನೂರು ಇದ್ರಿಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ಸಹಿತ ಐವರನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.
ಸಾತನೂರುನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಇದ್ರಿಸ್ ಎಂಬಾತನನ್ನು ಸಂಘ ಪರಿವಾರದ ಕಾರ್ಯಕರ್ತರು ಹಿಡಿದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ನೀಡಿದ ಆರೋಪದ ಮೇಲೆ ಪೊಲೀಸರು ಪುನೀತ್ ಕೆರೆಹಳ್ಳಿ ಸಹಿತ ಆತನ ಅನುಚರರನ್ನು ಬಂಧಿಸಲು ಬಲೆ ಬೀಸಿದ್ದರು.
';
}
else
{
echo "Sorry! You are Blocked from seeing the Ads";
}
?>
ರಾಜಸ್ತಾನ್ ನಲ್ಲಿ ಸಿಕ್ಕಿದ ಕೊಲೆ ಆರೋಪಿಗಳು
ಆದರೆ ತಲೆ ಮರೆಸಿಕೊಂಡಿದ್ದ ಆತ ಐದು ದಿನಗಳ ಬಳಿಕ ರಾಜಸ್ಥಾನದಲ್ಲಿ ಸಾತನೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>