';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ನೆಕ್ಕಿಲಾಡಿ ಸಮೀಪದ ಮಹಿಳೆಯೊಬ್ಬರ ಜೊತೆ ರಾಸಲೀಲೆಯಲ್ಲಿ ಮಗ್ನರಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿದ್ದು. ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜಕಾರಣದಲ್ಲಿ ಸಕ್ರಿಯರಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಸ್ಥಳೀಯ ಶಾಸಕನ ಜೊತೆ ಕೆಲವೊಂದು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿದ್ದು ಸಂತ್ರಸ್ತ ಮಹಿಳೆ ನ್ಯಾಯ ಕೋರಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇನ್ನೂ ಇದು ಅಸಲಿ ಚಿತ್ರವೇ ಅಥವಾ ಶಾಸಕರ ಅಥವಾ ಮಹಿಳೆಯ ರಾಜಕಾರಣ ಸಕ್ರಿಯತೆಯನ್ನು ಕುಗ್ಗಿಸಲು ಹಣೆದ ತಂತ್ರವೇ ಎಂಬುವುದನ್ನು ಪೊಲೀಸರ ತನಿಖೆಯಿಂದ ಇನ್ನಷ್ಟೇ ಹೊರ ಬರಬೇಕಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>