dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸರಕಾರಿ ಆಸ್ಪತ್ರೆಯ ಶವಾಗಾರ

ಮೃತಪಟ್ಟ ವ್ಯಕ್ತಿಯನ್ನು ಯಶವಂತ (೩೫) ಎಂದು ಗುರುತಿಸಲಾಗಿದೆ.ಮೃತಪಟ್ಟ ವ್ಯಕ್ತಿಯು ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ.

ಮೃತಪಟ್ಟ ವ್ಯಕ್ತಿಯು ನಾಪತ್ತೆಯಾಗಿ ಇಂದಿಗೆ ಮೂರು ದಿನವಾಗಿದ್ದು ಇಂದು ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆತ್ಮಹತ್ಯೆ ಮಾಡಲು ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!