';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಬಹುತೇಕ ಪಟ್ಟಿಗಳನ್ನು ಬಿಡುಗಡೆ ಗೊಳಿಸಿದ್ದು ಬಿಜೆಪಿ ಒಂದು ಪಟ್ಟಿಯನ್ನೂ ಕೂಡ ಇದು ವರೆಗೆ ಬಿಡುಗಡೆ ಮಾಡಿರಲಿಲ್ಲ.
ಬಹಳ ತಂತ್ರಪೂರ್ವಕವಾಗಿ ವಿಜಯ ಶಾಲಿಯಾಗುತ್ತೇವೆ ಎಂಬ ಭರವಸೆಯೊಂದಿಗೆ ಬಿಜೆಪಿ ಯ ನೂರು ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು ಕೆಲವೇ ಕ್ಷಣಗಳಲ್ಲಿ ತೆರೆ ಕಾಣಲಿದೆ.
ಇನ್ನು ಕರ್ನಾಟಕದಲ್ಲಿ ಸ್ವತಂತ್ರವಾಗಿ ಗದ್ದುಗೆ ಹಿಡಿಯಲು ಬಿಜೆಪಿ ಹೈಕಮಾಂಡ್ ಬಾರೀ ತಂತ್ರ ರೂಪಿಸುತ್ತಿದ್ದು ಈ ಬಾರಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಸುಮಾರು 16 ರಷ್ಟು ಶಾಸಕರಿಗೆ ಮತ್ತು 6 ಸಚಿವರಿಗೆ ಕೋಕ್ ನೀಡಲಿದೆ.
ಇನ್ನು ಕರಾವಳಿ ಬಾಗದಲ್ಲಿ ತಮ್ಮ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪುತ್ತೂರು, ಸುಳ್ಯ, ಕಾರ್ಕಳ, ಉಡುಪಿ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಕೋಕ್ ನೀಡಿ ಹಿಂದುತ್ವದ ಹೊಸ ಮುಖಗಳಿಗೆ ಆದ್ಯತೆ ನೀಡಲಿದೆ ಬಿ.ಜೆ.ಪಿ
ಒಟ್ಟಾರೆ ಬಿಜೆಪಿ ಯ ಈ ತಂತ್ರ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎಂಬುವುದು ಕಾದು ನೋಡಬೇಕಿದೆ.