';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮುಂಬೈ: ಹೆತ್ತವರು ಮೊಬೈಲ್ ನೋಡಲು ಬಿಡಲಿಲ್ಲ ಎಂದು ಮನನೊಂದ 15 ವರ್ಷದ ಬಾಲಕಿಯೊಬ್ಬಳು ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲಾಡ್‌ನ ಉಪನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬಾಲಕಿಯು ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಆಕೆ ಕೋಪಗೊಂಡು ಈ ರೀತಿಯ ಕೃತ್ಯ ನಡೆಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಅಥವಾ ಒಂದು ವೇಳೆ ಹದಿಹರೆಯದ ವಯಸ್ಸಾದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಂದರೆ ಇನ್ಷಾಟಗ್ರಾಂ ಅಥವಾ ಫೇಸ್ಬುಕ್ಟಿನಲ್ಲಿ ಏನಾದರು ಪ್ರೇಮ ಪ್ರಕರಣದಲ್ಲಿ ಏನಾದರು ಯಡವಟ್ಟಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಳೆ ಎಂಬುವುದನ್ನು ತನಿಖೆಯಿಂದಷ್ಟೇ ಹೊರಬರಬೇಕಾಗಿದೆ.ಈಗಾಗಲೇ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.