';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಜಿಲ್ಲಾಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ರನ್ನು ಬಿಜೆಪಿ ಅಭ್ಯರ್ಥಿಯಾಗಿ ಹೈಕಮಾಂಡ್ ಘೋಷಿಸಿದ್ದಾರೆ.
ಸುಳ್ಯ ಕ್ಷೇತ್ರದಲ್ಲಿ ಭಗೀರಥ ಮುರಲ್ಯ ರವರಿಗೆ ಅವಕಾಶ ನೀಡಿದ್ದು ಇನ್ನು ಬಾಕಿ ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಾಕಿ ಎಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರನ್ನೇ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>