';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು:ಕರ್ನಾಟಕ ವಿಧಾನ ಸಭಾ ಚುನಾವಣೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಯು.ಟಿ ಖಾದರ್ ಧಾರ್ಮಿಕ ವಿದ್ವಾಂಸ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಇದೇ ವೇಳೆ ಸಮಸ್ತ ನಾಯಕ ಸೆಯ್ಯದ್ ಜಿಫ್ರಿ ಮುತ್ತುಕೊಯ ತಂಙಳರನ್ನೂ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಎಲ್ಲಾ ಚುಣಾವಣೆ ಸಂದರ್ಭದಲ್ಲಿ ಯುಟಿ ಖಾದರ್ ಈ ರೀತಿಯಾಗಿ ಎಲ್ಲಾ ಧರ್ಮ ಗುರುಗಳ, ವಿಧ್ವಾಂಸರನ್ನು ಭೇಟಿಯಾಗಿ ಅವರ ಆಶಿರ್ವಾದ ಪಡೆಯುತ್ತಿದ್ದರು. ಈ ಬಾರಿಯು ಅದನ್ನು ಯಥಾವತ್ತಾಗಿ ಮುಂದುವರಿಸಿದ್ದಾರೆ.