dtvkannada

ಕಾರ್ಕಳ: ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ತಾಲೂಕು ಕಛೇರಿಗೆ ತೆರಳಿ ಚುನಾವಣಾ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ‌ಸೇನೆ ಮುಖಂಡರು ಗಂಗಾಧರ್ ಕುಲಕರ್ಣಿ,ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀ ರಾಮ ಸೇನೆ ರಾಜ್ಯ,ಜಿಲ್ಲಾ,ವಲಯ ಸದಸ್ಯರು ನಾಯಕರು ಮುಂತಾದವರು ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!