dtvkannada

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನಾಳೆ ಬುಧವಾರ (19) ರಂದು ಬೃಹತ್ ಸಂಖ್ಯೆಯ ಬೆಂಬಲಿಗರ ಜೊತೆ ನಾಮಪತ್ರ ಸಲ್ಲಿಸಲಿದ್ದಾರೆ.

ಪುತ್ತೂರಿನಿಂದ ಮೆರೆವಣೆಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ರೈ ನಾಮಪತ್ರ ಸಲ್ಲಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸುಮಾರು 25,000 ಜನ ಸೇರುವ ನಿರೀಕ್ಷೆಸಿದ್ದು ಇಷ್ಟೊಂದು ಜನ ಸೇರಿದ್ದೆ ಆದಲ್ಲಿ ಪುತ್ತೂರಿನಲ್ಲಿ ಇದೊಂದು ಇತಿಹಾಸ ನಿರ್ಮಾಣವಗಾಲಿದೆ ಎನ್ನಲಾಗಿದೆ. ಇನ್ನು ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ರಾಜ್ಯ ಮತ್ತು ಜಿಲ್ಲಾ ನಾಯಕರು ಸಾಕ್ಷಿಯಾಗಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!