dtvkannada

ಕಡಬ: ತೂಫಾನ್ ಮತ್ತು ಆಲ್ಟೋ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಇದೀಗ ಸಂಭವಿಸಿದೆ.

ತೂಫಾನ್ ಮತ್ತು ಆಲ್ಟೋ ಮುಕಾ ಮುಖಿ ಢಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮದ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

By dtv

Leave a Reply

Your email address will not be published. Required fields are marked *

error: Content is protected !!