';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.
ಉಮೇಶ್ ಗೌಡ ಪಿ ಹೆಚ್ ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ.
ಇವರು ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳಾಗಿದ್ದಾರೆ.
ಮಕ್ಕಳಿಬ್ಬರ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರು ಅಪಾರ ಮೆಚ್ಚುಗೆ ಸೂಚಿಸಿದ್ದಾರೆ