';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ ತೆಕ್ಕಾರಿನಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಸಲ್ಮಾನರು ಮಸೀದಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪ್ರೀತಿ, ಸಹಬಾಳ್ವೆಯ ಈ ಈದ್ ದ್ವೇಷ ಬಿಟ್ಟು ಸ್ನೇಹ ಕಟ್ಟಿ ಆಚರಿಸೋಣ ಎಂದು ಕೇಂದ್ರ ಜುಮ್ಮಾ ಮಸ್ಜಿದ್ ತೆಕ್ಕಾರು ಖತೀಬ್ ಅಬ್ದುಲ್ ಮಜೀದ್ ಸಖಾಫಿ ಈದ್ ಸಂದೇಶ ನೀಡಿದರು.
ವಿಶೇಷ ಪ್ರಾರ್ಥನೆಗೆ ನೂರಾರು ಮಂದಿ ಸಾಕ್ಷಿಯಾದರು