dtvkannada

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ರ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ.

ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಶುಕ್ರವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ.ಪವಿತ್ರ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಶೋಕ ಆವರಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!