';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಐದನೇ ಪ್ರಣಾಳಿಕೆಯನ್ನು ರಾಹುಲ್ ಗಾಂಧಿಯವರು ಇಂದು ಬಿಡುಗಡೆ ಮಾಡಿದ್ದು ವಿಷಯವೆನೆಂದರೆ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗುವುದೆಂದು ತಿಳಿದು ಬಂದಿದೆ.
ಅಂದರೆ ಪುತ್ತೂರು ತಾಲೂಕಿನವರಿಗೆ ಪುತ್ತೂರಿನ ಮುಕ್ಕ ಮೂಲೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣ ಮಾಡಬಹುದು ಎಂಬುದಾಗಿದೆ ಇದರ ಉದ್ದೇಶ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>