dtvkannada

'; } else { echo "Sorry! You are Blocked from seeing the Ads"; } ?>

ಹಳ್ಳ ದಾಟುವಾಗ ಒಂದೇ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಸುನಂದಾ(48), ಐಶ್ವರ್ಯ(16), ಸುಮೀತ್‌(10) ಶವಗಳು ಪತ್ತೆಯಾಗಿವೆ.

'; } else { echo "Sorry! You are Blocked from seeing the Ads"; } ?>

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸಂಗಪ್ಪಾ ಲದ್ದೆ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸಂಗಪ್ಪ ಲದ್ದೆ ಅವರ ಹೆಂಡತಿ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ನಾಲ್ವರು ಒಟ್ಟಿಗೆ ಹೋಗುವಾಗ ಹಳ್ಳದ ನೀರು ಏಕಾಏಕಿ ಹೆಚ್ಚಾಗಿದೆ. ಈ ವೇಳೆ ಮೂವರು ಕೊಚ್ಚಿಕೊಂಡು ಹೋಗಿದ್ದು ಸಂಗಪ್ಪ ಲದ್ದೆ ಬಚಾವ್ ಆಗಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!