';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಈ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 8ರಂದು ಅಂದರೆನಾಳೆ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಸೋಮವಾರ ಪೂರ್ವಾಹ್ನ 11 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ ಎಂದು ವರದಿಯಾಗಿದೆ.
ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.