dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಅಫ್ರಾ ರವರು 615 ಅಂಕ ಗಳಿಸಿದ್ದಾರೆ.

ಇವರು ಕನ್ನಡದಲ್ಲಿ -125, ಇಂಗ್ಲೀಷ್ -97, ಹಿಂದಿ -97, ಗಣಿತ -97 ಸಮಾಜ ವಿಜ್ಞಾನ 99, ಹಾಗೂ ವಿಜ್ಞಾನ 100 ಅಂಕ ಗಳಿಸಿರುತ್ತಾರೆ.

'; } else { echo "Sorry! You are Blocked from seeing the Ads"; } ?>

ಇವರು ಉಪ್ಪಿನಂಗಡಿ ಅಬ್ದುಲ್ ಲತೀಫ್ ಹಾಗೂ ಹಫ್ಸ ದಂಪತಿಯ ಪುತ್ರಿ

ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!