dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ.

ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಕೋಡಿಂಬಾಡಿಯ ಮತದಾನ ಬೂತ್ ಕೇಂದ್ರದಲ್ಲಿ ಮತದಾನ ಮಾಡಿದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!