';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ದರ್ಬೆಯ ಬೈಪಾಸ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಯುವಕರ ತಂಡವೊಂದು ಮರವನ್ನು ತೆರವು ಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.
ದರ್ಬೆಯ ಬೈಪಾಸ್ ಬಳಿ ರಸ್ತೆಗೆ ಅಡ್ಡಲಾಗಿ ಮರಬಿದ್ದಿದ್ದು ತಕ್ಷಣ ಕಾರ್ಯಾಚರಣೆ ಕೈಗೆತ್ತಿಕೊಂಡ ಪರ್ಲಡ್ಕ,ಗೋಳಿಕಟ್ಟೆಯ ಹಿಂದೂ ಮತ್ತು ಮುಸ್ಲಿಂ ಯುವಕರ ತಂಡವೊಂದು ಸೌಹಾರ್ದತೆಯೊಂದಿಗೆ ಒಟ್ಟಿಗೆ ಸೇರಿಕೊಂಡು ಮರವನ್ನು ತೆರವುಗೊಳಿಸಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಯುವಕರ ಈ ಒಂದು ಕಾರ್ಯಕ್ಕೆ ಸ್ಥಳಿಯರು ಮತ್ತು ಸಾರ್ವಜನಿಕರು ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.