';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ : ಸತತವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಹರೀಶ್ ಪೂಂಜಾ ಮತ್ತೆ ಆಯ್ಕೆಯಾಗಿದ್ದಾರೆ.
ಇವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ವಿರುದ್ಧ 13,611 ಮತಗಳ ಅಂತರಗಳಿಂದ ವಿಜಯಶಾಲಿಯಾಗಿದ್ದಾರೆ.
ಪುತ್ತೂರಿನಲ್ಲಿ ಬಹಳ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದ್ದು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ನಡುವೆ ಭಾರೀ ಫೈಟ್ ನಡೆಯುತ್ತಿದೆ.