';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪೈಪೋಟಿಯಲ್ಲಿದ್ದ ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ ಕೊಡಿಂಬಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ತೀವ್ರ ಪೈಪೋಟಿ ನೀಡುತ್ತಿದ್ದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಎರಡನೇ ಸ್ಥಾನಕ್ಕೆ ತೃಪ್ತಿ ಮಾಡುವ ಮೂಲಕ ಬರೋಬ್ಬರಿ ೫೦ ಸಾವಿರಕ್ಕಿಂತಲೂ ಹೆಚ್ಚು ಮತವನ್ನು ಪಡೆಯುವ ಮೂಲಕ ಪುತ್ತೂರಿನಲ್ಲಿ ಇತಿಹಾಸವನ್ನು ನಿರ್ಮಿಸಿದರು.
ಈ ಮೂಲಕ ಅತೀ ಹೆಚ್ಚು ಕುತೂಹಲ ಮೂಡಿಸಿದ್ದ ಪುತ್ತೂರು ಕ್ಷೇತ್ರವು ಕಾಂಗ್ರೆಸ್ ಪಾಲಾಗಿದ್ದು ಬಡವರ ನಾಯಕ ಅಶೋಕ್ ರೈಯವರು ಜಯವನ್ನು ಬಾರಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>