dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯ ಚಾಲನೆಯಿಂದ ಜೀಪ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ಉಪ್ಪಿನಂಗಡಿಯ ಹಳೆಗೇಟು ಕ್ರಾಸ್ ಬಳಿ ನಡೆದಿದೆ.

ಉಪ್ಪಿನಂಗಡಿಯಿಂದ -ಕಡಬ ಕಡೆ ಸಾಗುತ್ತಿದ್ದ ಜೀಪ್ ಹಳೆಗೇಟು ಕ್ರಾಸ್ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮಕ್ಕಳು ಸಹಿತ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!