dtvkannada

'; } else { echo "Sorry! You are Blocked from seeing the Ads"; } ?>

ಜಗತ್ತಿನಲ್ಲಿ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮಾನವೀಯತೆ ಎಂಬುವುದೇ ಮರೆಯಾಗಿದೆ. ರಕ್ತ ಸಂಬಂಧಿಗಳು, ಒಡ ಹುಟ್ಟಿದವರೇ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಹಣ, ಆಸ್ತಿ, ಒಡವೆ, ಪ್ರೀತಿ, ಸ್ನೇಹ, ದ್ವೇಷ, ಸಣ್ಣ ಪುಟ್ಟ ಕಿರಿಕ್​ಗಳಿಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಲಾಗುತ್ತಿದೆ

ಆಸ್ತಿಗಾಗಿ ಒಡಹುಟ್ಟಿದ ಅಕ್ಕನನ್ನೇ ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

'; } else { echo "Sorry! You are Blocked from seeing the Ads"; } ?>

ದಾವಣಗೆರೆ ಜಿಲ್ಲೆಯ ‌ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಜಗಳ ನಡೆದಿದೆ. ಈ ವೇಳೆ ಪ್ರಭಾಕರ ತನ್ನ ಮಕ್ಕಳ ಜೊತೆ ಸೇರಿಕೊಂಡು ತನ್ನ 64 ವರ್ಷದ ಅಕ್ಕಮ್ಮ ಎಂಬ ಅಕ್ಕನನ್ನ ಡೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಪ್ರಭಾಕರ, ಆತನ ಪುತ್ರ ದಿಲೀಪ ಹಾಗೂ ಪುತ್ರಿ ತ್ರಿವೇಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!