';
}
else
{
echo "Sorry! You are Blocked from seeing the Ads";
}
?>
ಇಂದು ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ 11 ಜನರು ಮೃತಪಟ್ಟು 27 ಮಂದಿ ಗಾಯಗೊಂಡಿರೀವ ಘಟನೆ ಮಹಾರಾಷ್ಟ್ರದ ಬುಲ್ಲಾನ ಜಿಲ್ಲೆಯ ಪುಣೆ ಮತ್ತು ನಾಗ್ಪುರ ಹೆದ್ದಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತಪಟ್ಟ ದುರ್ದೈವಿಗಳ ಪಟ್ಟಿಯಲ್ಲಿ ಬಸ್ ಪ್ರಯಾಣಿಕರು ಅಪಘಾತ ಸಂಭವಿಸಿದ ಎರಡು ವಾಹನಗಳ ಚಾಲಕರು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಇಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ನಡೆದ ಕಾರಣ ಈ ಒಂದು ದುರ್ಘಟನೆ ಸಂಭವಿಸಿದ್ದು ಪುಣೆ ಕಡೆಯಿಂದ ಬಂದ ಬಸ್ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದೆ.
ಅಪಘಾತ ನಡೆದ ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು ವಾಹನಗಳಡಿಯಲ್ಲಿ ಬದುಕುಳಿದಿರುವಂತಹ ಜೀವಗಳನ್ನು ಹೊರತೆಗೆಯುವ ಕೆಲಸ ಕಾರ್ಯ ನಡೆಸಿದ್ದು ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>