dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಯ ನಾಮ ನಿರ್ದೇಶನ ರದ್ದೂಗೊಳಿಸಿ ಹೊರಡಿಸಿದ ಆದೇಶವನ್ನು ಸರ್ಕಾರ ಮತ್ತೆ ವಾಪಾಸ್ ಪಡೆದಿದೆ.

ರಾಜ್ಯ ವಕ್ಫ್ ಮಂಡಳಿ ಸ್ವಾಯುತ ಸಂಸ್ಥೆಯಗಿದ್ದು
ಸದಸ್ಯರ ಅಧಿಕಾರ ಅವಧಿ 5 ವರ್ಷಗಳಾಗಿದ್ದು ಈ ವಿಷಯವನ್ನರಿತ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ವಕ್ಫ್ ಮಂಡಳಿಯ ನಾಮ ನಿರ್ದೇಶನವನ್ನು ರದ್ದೂಗೊಳಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದು ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಚರ್ಚೆಗಳಿಗೆ ಪೂರ್ಣ ವಿರಾಮ ಬಿದ್ದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!