';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಸಿದ್ದು ಸರಕಾರದಲ್ಲಿ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಪ್ರಮಾಣವಚನ ಭೋದಿಸಿದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,
ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ, ಮಂಕಾಳ ಸುಬ್ಬ ವೈದ್ಯ,ಲಕ್ಷ್ಮಿ ಹೆಬ್ಬಾಳಕರ, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಎಸ್.ಲಾಡ್, ಎನ್.ಎಸ್.ಬೋಸರಾಜು,ಬೈರತಿ ಸುರೇಶ್,ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಬಿ.ನಾಗೇಂದ್ರ ಎಂದು ತಿಳಿದು ಬಂದಿದೆ.