';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಜಯಭೇರಿ ಬಾರಿಸಿದ್ದು ಇದರ ವಿಜಯೋತ್ಸವ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆರಿದ್ದು ಇವೆಲ್ಲದರ ವಿಜಯೋತ್ಸವ ಆಚರಣೆ ನಡೆಸಲು ತಿರ್ಮಾನಿಸಿದ್ದು ಜೂನ್ 3 ರಂದು ನಡೆಯಲಿದೆ ಎಂದು ಕಾಂಗ್ರೆಸ್ ಸಮಿತಿ ತಿಳಿಸಿದೆ.
ಬೊಳ್ವಾರಿನಿಂದ ಬೃಹತ್ ಮೆರವಣಿಗೆಯ ಮೂಲಕ ದರ್ಬೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಣೆ ನಡೆಸಲಿದ್ದಾರೆ.
ಈ ಒಂದು ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಕೊಡಿಂಬಾಡಿ ಭಾಗವಹಿಸಲಿದ್ದು ಕಾರ್ಯಕ್ರಮ ಯಶಸ್ವಿಗಾಗಿ ಕರೆಕೊಟ್ಟಿದ್ದಾರೆ. ಜೊತೆಗೆ ಪ್ರತಿಯೊಂದು ಗ್ರಾಮ ಮತ್ತು ವಲಯಗಳಲ್ಲಿ ತಲಮಟ್ಟದಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಪ್ರಾರಂಭಿಸಿಕೊಳ್ಳುವುದರೊಂದಿಗೆ ಕಷ್ಟದಲ್ಲಿರುವವರಿಗೆ,ಬಡವರಿಗೆ ಹಾಗೂ ಮಳೆಗಾಲದ ಸಂದರ್ಭದಲ್ಲಿ ಯಾವುದೇ ಸ್ಥಳದಲ್ಲೂ ಯಾರಿಗಾದರೂ ತೊಂದರೆಯಾದರು ತಕ್ಷಣ ಕಾರ್ಯಪ್ರವೃತ್ತರಾಗಿ ಸಹಾಯವನ್ನು ಮಾಡಬೇಕೆಂದು ಮನವಿ ಮಾಡಿದ್ದಾರೆ.