';
}
else
{
echo "Sorry! You are Blocked from seeing the Ads";
}
?>
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ರಾ.ಹೆ. 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಕಾರಿನಲ್ಲಿದ್ದ ತಮಿಳುನಾಡು ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45) ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಸೇತುವೆ ಕೆಳಗೆ ನೀರಿಗೆ ಬಿದ್ದಿದ್ದು ಓರ್ವ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>