dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರಿನಲ್ಲಿ ನಡೆದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಒಂದು ಕಾರ್ಯಕ್ರಮವು ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಈ ಒಂದು ಸಂದರ್ಭದಲ್ಲಿ ಅದೇ ವೇದಿಕೆಯಲ್ಲಿ ಹಿಂದೂಸ್ತಾನ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ ಪುತ್ತೂರಿನ ಶಾಸಕರಾದ ಅಶೋಕ್ ರೈ ಕೋಡಿಂಬಾಡಿ ರವರಿಗೆ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಹಿಂದೂಸ್ತಾನ್ ಗ್ರೂಪಿನ ಶರೀಫ್ ಬಲ್ನಾಡ್,ಪ್ರಕಾಶ್ ಪುರುಷರ ಕಟ್ಟೆ, ನಝೀರ್ ಎನ್ ಎಸ್,ಶಾಹುಲ್ ಹಮೀದ್,ರಿಯಾಝ್ ಬ್ರಾಂಡ್ ಬಾಯ್,ಅಝರ್ ಮುಂತಾದವರು ಉಪಸ್ಥಿತರಿದ್ದರು

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!