';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು.
ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>