dtvkannada

'; } else { echo "Sorry! You are Blocked from seeing the Ads"; } ?>

ಕಾರ್ಕಳ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ.

ಆಗುಂಬೆ ಘಾಟಿಯಲ್ಲಿ ಈ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಬಾರ್ಕೂರ್ ನಿವಾಸಿ ಶಶಾಂಕ್ (21) ಹಾಗೂ ಯುವಕನ ಜೊತೆಗಿದ್ದ ಯುವತಿಯನ್ನು ನಿರ್ಮಿತಾ (19) ಗಂಭೀರ ಗಾಯಗೊಂಡಿದ್ದಾರೆ.ಇವರನ್ನುಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕಲ್ಲಿ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು ಘಟನೆಯು ಆಗುಂಬೆ ಘಾಟಿಯ ೧೨ನೇ ತಿರುವಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!