dtvkannada

'; } else { echo "Sorry! You are Blocked from seeing the Ads"; } ?>

ಮುಡಿಪು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ದೇರಳಕಟ್ಟೆ ಸಮೀಪದ ನರಿಂಗಾನ ತೌಡುಗೋಳಿ ಕ್ರಾಸ್ ಬಳಿ ಸಂಭವಿಸಿದೆ.

ಈ ಘಟನೆಯ ರೋಚಕ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮಹಿಳೆ ಅಜಾಗರೂಕತೆಯಿಂದ ರಸ್ತೆ ದಾಟಿದ್ದು, ಬಸ್‌ ಇನ್ನೇನು ಡಿಕ್ಕಿ ಹೊಡೆದೇ ಬಿಟ್ಟಿತು ಎನ್ನುವಷ್ಟು ಹತ್ತಿರ ಬಂದಿದ್ದು, ಅದೃಷ್ಟವಶಾತ್‌ ಮಹಿಳೆ ಕ್ಷಣದಲ್ಲಿ ಪಾರಾಗಿದ್ದಾರೆ.

https://youtu.be/H0bolhr9_rI
ಮೇಲಿನ ಲಿಂಕ್ ಟಚ್ ಮಾಡಿ ವೀಡಿಯೋ ನೋಡಿ

ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!