';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಹೋಗುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ