';
}
else
{
echo "Sorry! You are Blocked from seeing the Ads";
}
?>
ಹಾಸನ: ಮುಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ: ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದಿದ್ದರು ಇದೆಲ್ಲವನ್ನೂ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>