';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನೂತನ ಅನ್ನಛತ್ತಕ್ಕೆ ದಾರಂದ ಮುಹೂರ್ತ ಜೂ.28 ರಂದು ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಅವರು ನವರತ್ನವನ್ನು ದ್ವಾರ ಇಡುವಲ್ಲಿ ನ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು. ದೇವಳದ ಪ್ರಧಾನ ಅರ್ಚಕ ವೈದಿಕ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಕೃಷ್ಣಪ್ರಸಾದ್ ಆಳ್ವ, ಪಂಜಿಗುಡ್ಡೆ ಈಶ್ವರ ಭಟ್, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಅಜಿತ್ ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>