dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಟ್ಯಾರು ಸಮೀಪದ ಕಲ್ಲರ್ಪೆಯಲ್ಲಿ ಇದೀಗ ನಡೆದಿದೆ.

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!