';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಮುಸಲ್ಮಾನರ ಪವಿತ್ರ ಹಬ್ಬವಾದ ಬಕ್ರೀದ್ ಹಬ್ಬವನ್ನು ತೆಕ್ಕಾರ್ ಮಸೀದಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ದುಶ್ಚಟ, ಅಮಲು ಪಾದಾರ್ಥಗಳ ವಿರುದ್ಧ ಸಮರ ಸಾರುವ ಮೂಲಕ ಪವಿತ್ರ ಬಕ್ರೀದ್ ಹಬ್ಬದ ಸಂದೇಶವನ್ನು ಜಗತ್ತಿನದ್ಯಾಂತ ಬಿತ್ತರಿಸುವ ಎಂದು
ಕೇಂದ್ರ ಜುಮಾ ಮಸ್ಜಿದ್ ತೆಕ್ಕಾರು ಖತೀಬ್ ಅಬ್ದುಲ್ ಮಜೀದ್ ಸಖಾಫಿ ಈದ್ ಸಂದೇಶ ನೀಡಿದರು.
ಸಹಬಾಳ್ವೆ ಪ್ರೀತಿ ಐಕ್ಯ ಸಂದೇಶಗಳನ್ನು ಒಳಗೊಂಡ ಪವಿತ್ರ ಬಕ್ರೀದ್ ತ್ಯಾಗ ಬಲಿದಾನದ ಪ್ರತೀಕವಾಗಿದೆ ಎಂದು ಅವರು ಹೇಳಿದರು.
ತೆಕ್ಕಾರಿನಲ್ಲಿ ಮುಸಲ್ಮಾನರ ಪವಿತ್ರ ಹಬ್ಬವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು, ಬಕ್ರೀದ್ ಶುಭಾಶಯ ಮಾಡಿಕೊಂಡರು.