';
}
else
{
echo "Sorry! You are Blocked from seeing the Ads";
}
?>
ಒಳಮೊಗ್ರು: ಕಾಂಗ್ರೆಸ್ ವಲಯ ಸಮಿತಿ ಒಳಮೊಗ್ರು ಕುಂಬ್ರ ಇದರ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಇಂದು ದಿನಾಂಕ 30.6.2023 ಶುಕ್ರವಾರ ಮಧ್ಯಾಹ್ನ 2.00 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರಿ ಎಂ.ಬಿ ವಿಶ್ವನಾಥ್ ರೈ ಅವರಿಗೆ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಒಳಮೊಗ್ರು ಗ್ರಾಮದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಸಮಿತಿ ವಲಯಾಧ್ಯಕ್ಷ ಅಶೋಕ್ ಪೂಜಾರಿಯವರು ಮನವಿ ಮಾಡಿದ್ದಾರೆ.
ಕಾರ್ಯಕ್ರಮವು ಡಿಟಿವಿ ಕನ್ನಡದ ಯೂಟ್ಯೂಬ್ ಚಾನೆಲ್ ನಲ್ಲಿ ನೆರಪ್ರಸಾರ ನಡೆಯಲಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>