dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: SSF ಗೋಲ್ಡನ್ ಫಿಫ್ಟಿ ಸಂಭ್ರಮಾಚರಣೆಯ ಪ್ರಯುಕ್ತ SSF ಪುತ್ತೂರು ಸೆಕ್ಟರ್ ಮತ್ತು ಕಬಕ ಸೆಕ್ಟರ್ ಜಂಟಿಯಾಗಿ ರೋಟರಿ ಕ್ಯಾಂಪ್ಕೋ ರಕ್ತನಿಧಿ ಸಹಭಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ನಾಳೆ (ಜುಲೈ 02) ಆದಿತ್ಯವಾರ ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 1:30 ರ ತನಕ ರೋಟರಿ ಕ್ಯಾಂಪ್ಕೋ ರಕ್ತನಿಧಿಯಲ್ಲಿ ಶಿಬಿರ ಕಾರ್ಯಕ್ರಮ ನಡೆಯಲಿದೆ.

'; } else { echo "Sorry! You are Blocked from seeing the Ads"; } ?>

ರಕ್ತದಾನ ಶಿಬಿರದಲ್ಲಿ ಸಹಸ್ರಾರು ರಕ್ತದಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಪ್ರಸ್ತುತ ರಕ್ತದಾನ ಶಿಬಿರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವಮ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!