dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಉದ್ಯೋಗಕ್ಕೆಂದು ವಿದೇಶಕ್ಕೆ ತೆರಳಿದ ಯುವಕನೋರ್ವ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ದುಬೈ ನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ನಿವಾಸಿ ರಾಝಿಕ್ (30) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ರಾಝಿಕ್ ನವ ವಿವಾಹಿತರಾಗಿದ್ದರು.ಗಲ್ಫ್ ನಲ್ಲೇ ಉದ್ಯೋಗದಲ್ಲಿದ್ದ ರಾಝಿಕ್ ಕಳೆದ ವರ್ಷ ಊರಿಗೆ ಬಂದು ಮದುವೆಯಾಗಿ ಮತ್ತೆ ವಿದೇಶಕ್ಕೆ ತೆರಳಿದ್ದರು.

'; } else { echo "Sorry! You are Blocked from seeing the Ads"; } ?>

ಈ ಮದ್ಯೆ ಜನಿಸಿದ ತನ್ನ ಕರುಳಕುಡಿಯನ್ನು ಕೂಡ ರಾಝಿಕ್ ನೋಡಿರಲಿಲ್ಲ. ಆದರೆ ಇಂದು ರಾಝಿಕ್ ರವರು ಮೃತಪಟ್ಟಿರುವ ಸುದ್ದಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!