dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಸರಕಾರಿ ಆಸ್ಪತ್ರೆಯ ಆರ್ಥೋಪೆಡಿಕ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇದೀಗ ಕರ್ನಾಟಕ ರಾಜ್ಯ ಸರಕಾರದ ಶ್ರೇಷ್ಠ ವೈದ್ಯ ಪ್ರಶಸ್ತಿಗೆ ಭಾಜನರಾಗಿರುವ ಡಾ|ಅಜೇಯ್ ರವರನ್ನು SYS ಆಂಬುಲೆನ್ಸ್ ಸಮಿತಿ ಕೆಮ್ಮಾಯಿ ಹಾಗೂ ದಿ ಗ್ಲೋಬಲ್ ಏಜು ಆಂಡ್ ಚಾರಿಟಿ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮುಹಮ್ಮದ್ ರಫೀಕ್ ಸಖಾಫಿ ಬಳ್ಳಾರಿ, ಅಬ್ದುಲ್ ಅಝೀಝ್ ಕೆಮ್ಮಾಯಿ, ಅಬ್ದುಲ್ ರಹಿಮಾನ್ ಹಾಜಿ ಅರಮನೆ ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!