dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಎಲ್ಲಾ ಚರ್ಚೆಗಳಿಗೆ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾವು ತಯಾರಿ ಆರಂಭಿಸಿದ್ದೇವೆ. ಆದರೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!